
ಮಂಗಳೂರು,ಆ.15:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್1 ಎನ್1 ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಲು ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯಲ್ಲಿ 24 ಗಂಟೆ ಕಾರ್ಯನಿರತವಾಗಿರುವ ಉಚಿತ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಸಹಾಯವಾಣಿ ಉಚಿತ ಕರೆ ಸಂಖ್ಯೆ
2425038 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗನ್ನಾಥ ತಿಳಿಸಿದ್ದಾರೆ.