Monday, January 4, 2010

ಆಹಾರ ಸಚಿವ ಹರತಾಳು ಹಾಲಪ್ಪ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ಭೇಟಿ



ಮಂಗಳೂರು, ಜ. 4: ಆಹಾರ,ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹರತಾಳು ಹಾಲಪ್ಪ ಅವರು ಭಾನುವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.