ಒಳಗಾಗದೆ ಕೋಮು ಸಾಮರಸ್ಯವನ್ನು ಕಾಪಾಡಿ ಎಲ್ಲರಿಗೂ ಮಾದರಿ ಯಾಗಬೇಕೆಂದು ಮತ್ತು ವದಂತಿಗಳಿಗೆ ಕಿವಿ ಕೊಡಬಾರದೆಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣ ಜೆ. ಪಾಲೇಮಾರ್ ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿದ್ದಾರೆ. ತೀರ್ಪು ಕಾನೂನು ಪ್ರಕಾರವೇ ಇತ್ಯರ್ಥ ಗೊಳ್ಳಲಿದ್ದು, ಈ ಸಂದರ್ಭದಲ್ಲಿ ಜನತೆ ಗೊಂದಲಕ್ಕೊಳಗಾಗಿ ಕಾನೂನು ಕೈಗೆತ್ತಿ ಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
Wednesday, September 29, 2010
ಕೋಮು ಸಾಮರಸ್ಯಕ್ಕೆ ನಾಂದಿ ಹಾಡಿ; ಸಚಿವ ಕೃಷ್ಣ ಜೆ.ಪಾಲೇಮಾರ್
ಮಂಗಳೂರು, ಸೆ.29: ನಾಳೆ ಅಯೋದ್ಯೆ ವಿವಾದ ಕುರಿತ ನ್ಯಾಯಾಲಯದ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನತೆ ಯಾವುದೇ ಭಾವೋದ್ವೇಗಕ್ಕೆ