
ಆಗ ಮಿಸಿದ ಮುಖ್ಯ ಮಂತ್ರಿ ಗಳು ಎರಡು ದಿನಗಳ ಮಾತೃ ವಿಯೋಗ ದಿಂದ ದು:ಖಿ ತರಾದ ಕರಾ ವಳಿ ಅಭಿ ವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ರಾದ ಬಿ ನಾಗ ರಾಜ ಶೆಟ್ಟಿ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದರು.ಈ ಸಂದರ್ಭ ದಲ್ಲಿ ಮಾಧ್ಯಮ ದೊಂದಿಗೆ ಮಾತ ನಾಡಿದ ಮುಖ್ಯ ಮಂತ್ರಿಗಳು ತುಮಕೂರು - ಗುಬ್ಬಿ ನಡುವೆ ನಡೆದ ಅಪಘಾತದಲ್ಲಿ ಇಂದು ಮೃತಪಟ್ಟ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ಘೋಷಿಸಿದರು.ಈ ಸಂದ ರ್ಭದಲ್ಲಿ ಸಚಿವರಾದ ಕೃಷ್ಣ ಜೆ ಪಾಲೆಮಾರ್, ರೇಣುಕಾಚಾರ್ಯ, ವಿಧಾನಸಭಾ ಉಪಾಧ್ಯಕ್ಷರಾದ ಎನ್ ಯೋಗೀಶ್ ಭಟ್, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನಪರಿಷತ್ ಸದಸ್ಯ ಕ್ಯಾ ಗಣೇಶ್ ಕಾರ್ಣಿಕ್ ಮತ್ತಿತರರು ಉಪಸ್ಥಿತರಿದ್ದರು.