Monday, January 16, 2012

17 ನೇ ರಾಷ್ಟ್ರೀಯ ಯುವಜನೋತ್ಸವ ಪ್ರಶಸ್ತಿ ಪ್ರದಾನ


17ನೇ ರಾಷ್ಟ್ರೀಯ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಜನಪದ ಹಾಡು ವಿಭಾಗದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕ ತಂಡ ಹಾಗೂ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭಾಷಣ ಮಾಡುತ್ತಿರುವುದು.