Friday, January 13, 2012

ಆಹಾರೋತ್ಸವಕ್ಕೆ ಚಾಲನೆ


ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆಯ ಸಚಿವ ಅಜಯ್ ಮಾಕೆನ್ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಏರ್ಪಡಿಸಿದ ಆಹಾರೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರ ಸಚಿವ ಕೃಷ್ಣ ಜೆ.ಪಾಲೇಮಾರ್ ಹಾಗೂ ಇತರ ಗಣ್ಯರು ಜೊತೆಗಿದ್ದರು.