
6 ವರ್ಷ ಮೇಲ್ಪಟ್ಟು 18 ವರ್ಷ ವಯಸ್ಸಿನೊಳಗಿನ ಮಕ್ಕಳು ಜುಲೈ 1 2011 ರಿಂದ ಜೂನ್ 30 2012 ರೊಳಗೆ ಇಂತಹ ಸಾಹಸ ಕಾರ್ಯವನ್ನು ಮಾಡಿದ್ದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಹ ಮಕ್ಕಳು ತಮ್ಮ ಅರ್ಜಿಗಳನ್ನು ದಿನಾಂಕ:31-07-2012 ರ ಒಳಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ , ಉರ್ವಸ್ಟೋರ್, ಮಂಗಳೂರು ಇವರಿಗೆ ದ್ವಿ-ಪ್ರತಿಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ಮೇಲೆ ತಿಳಿಸಲಾದ ಕಛೇರಿಯಿಂದ ಕಚೇರಿ ವೇಳೆಯಲ್ಲಿ ಪಡೆದುಕೊಳ್ಳಬಹುದಾಗಿದೆ.
ಸಂಪರ್ಕಿಸಲು ದೂರವಾಣಿ ಸಂಖ್ಯೆ: 0824-2451254