ಅಧ್ಯಕ್ಷೆ ಸಿ. ಮಂಜುಳಾ ಅವರು ನಗರದ ಸರ್ಕಿಟ್ ಹೌಸಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಇತ್ತೀಚಿನ ಪ್ರಕರಣಗಳನ್ನು ಗಮನಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ರೀತಿಯ ಅಸಹನೆಯ ವಾತಾವರಣವಿದ್ದು, ಇಲ್ಲಿ ಸೌಹಾರ್ದತೆಯನ್ನು ಬಲಪಡಿಸುವ ಅಗತ್ಯವನ್ನು ಮಂಜುಳಾ ಅವರು ಪ್ರತಿಪಾದಿಸಿದರು. ಈ ದಿಸೆಯಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು, ಪೋಲಿಸ್ ಇಲಾಖೆ, ಸಂಘಸಂಸ್ಥೆಗಳು ಹೆಚ್ಚು ಕಾರ್ಯಪ್ರವರ್ತರಾಗಬೇಕಾಗಿದೆ ಎಂದರು. ಆಯೋಗದ ಸದಸ್ಯೆ ಮೈಥಿಲಿ ಅವರು ಉಪಸ್ಥಿತರಿದ್ದರು.ಮಂಗಳೂರು ವಿಶ್ವವಿದ್ಯಾನಿಲಕ್ಕೂ ಭೇಟಿ ನೀಡಿದ ಆಯೋಗ ವಿಶ್ವವಿದ್ಯಾನಿಲಯದ ಕುಲಪತಿಗಳು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿತು.
Thursday, August 2, 2012
ದ.ಕ. ಜಿಲ್ಲೆಯಲ್ಲಿ ಸೌಹಾರ್ದತೆ ಬಲಪಡಿಸುವ ಅಗತ್ಯವಿದೆ: ಸಿ.ಮಂಜುಳಾ
ಮಂಗಳೂರು,ಆಗಸ್ಟ್.02: ಮಂಗಳೂರಿನ ಪಡೀಲ್ ನಲ್ಲಿರುವ ಹೋಂಸ್ಟೇಯಲ್ಲಿ ನಡೆದ ಮಹಿಳೆಯರ ಮೇಲಿನ ದಾಳಿ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ನಗರಕ್ಕೆ ಆಗಮಿಸಿದ ರಾಜ್ಯ ಮಹಿಳಾ ಆಯೋಗದ