Thursday, April 4, 2013

ವಿವಿಧ ಪಕ್ಷಗಳ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಸಭೆ

ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರು ಮಾದರಿ ನೀತಿ ಸಂಹಿತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆಜಿಲ್ಲಾಧಿಕಾರಿಗಳೊಂದಿಗೆ ಮಾಹಿತಿ ಪಡೆದರು.