ಮಂಗಳೂರು, ಫೆಬ್ರವರಿ.20 : ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ಘೋಷಣೆಯ ಹಿನ್ನಲೆಯಲ್ಲಿ
ಸಾರ್ವಜನಿಕರಿಂದ ದೂರು ಸ್ವೀಕರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೂರು ನಿರ್ವಹಣಾ
ಕೋಶವನ್ನು ಆರಂಭಿಸಲಾಗಿದ್ದು, ಈ ಸಂಬಂಧ ಯಾವುದೇ ದೂರು ದುಮ್ಮಾನಗಳನ್ನು 2220590 ಈ
ನಂಬರ್ ಗೆ ನೀಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ
ಎನ್ ಪ್ರಕಾಶ್ ಅವರು ತಿಳಿಸಿದ್ದಾರೆ.